Posts filter




Forward from: KPSC Vaani
India Post GDS 21,413 Post recruitment 2025 : ಭಾರತೀಯ ಅಂಚೆ ಇಲಾಖೆಯಲ್ಲಿ 21,400 ಕ್ಕೂ ಅಧಿಕ GDS ಹುದ್ದೆಗಳ ಭರ್ಜರಿ ನೇಮಕಾತಿ, ಈ ಕುರಿತು ಮಾಹಿತಿ ನಿಮಗಾಗಿ | ಕೂಡಲೇ ಅರ್ಜಿ ಸಲ್ಲಿಸಿ

https://www.kpscvaani.com/job-news/india-post-gds-21413-post-recruitment-2025/3964/

KPSC Vaani App Download ಮಾಡಲು ಇಲ್ಲಿ ಕ್ಲಿಕ್ ಮಾಡಿ :
https://bit.ly/2FzDL1T             

ನಮ್ಮ ಟೆಲಿಗ್ರಾಂ ಗುಂಪು ಸೇರಿಕೊಳ್ಳಲು:
https://t.me/kpscvaani






NLC Recruitment 2025 : NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

https://www.kpscvaani.com/flash-news/nlc-recruitment-2025/1454/

KPSC Vaani App Download ಮಾಡಲು ಇಲ್ಲಿ ಕ್ಲಿಕ್ ಮಾಡಿ :
https://bit.ly/2FzDL1T             

ನಮ್ಮ ಟೆಲಿಗ್ರಾಂ ಗುಂಪು ಸೇರಿಕೊಳ್ಳಲು:
https://t.me/kpscvaani


🏆🌺🌺 ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 142 ರನ್ ಗಳ ಜಯ

- ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಟೀಮ್‌ ಇಂಡಿಯಾ ಆಲ್‌ರೌಂಡ್ ಪ್ರದರ್ಶನದಿಂದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ, ಭಾರತ ಇಂಗ್ಲೆಂಡ್ ವಿರುದ್ಧ 3-0 ಸರಣಿಯನ್ನು ಕ್ಲಿನ್ ಸ್ವೀಪ್ ಮಾಡಿದೆ.

- ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ 357 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿ, ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ಆಲೌಟ್ ಆಯಿತು. ಆರಂಭಿಕ ಆಟಗಾರ ಶುಭಮನ್ ಗಿಲ್ ಅದ್ಭುತ ಶತಕ ಸೇರಿದಂತೆ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ನಿರ್ಣಾಯಕ ಅರ್ಧಶತಕಗಳ ಗಳಿಸಿದರು. ಇಂಗ್ಲೆಂಡ್‌ನ ಆದಿಲ್ ರಶೀದ್ ಅತ್ಯುತ್ತಮ ಬೌಲರ್ ಆಗಿದ್ದು ನಾಲ್ಕು ವಿಕೆಟ್‌ಗಳನ್ನು ಪಡೆದರು. ಮಾರ್ಕ್ ವುಡ್ ಎರಡು ವಿಕೆಟ್ ಪಡೆದರು. ಜೋ ರೂಟ್ ಮತ್ತು ಸಕೀಬ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು. ಭಾರತ ನೀಡಿದ 358 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಇಂಗ್ಲೆಂಡ್ 214 ರನ್ ಗಳಿಗೆ ಆಲೌಟ್ ಆಯಿತು. ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾರತ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ ಭಾಜನರಾದರು.

▪️ ಇನ್ನೂ ಹೆಚ್ಚಿನ ಪ್ರಚಲಿತ ಘಟನೆಗಳಿಗಾಗಿ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ:
https://www.kpscvaani.com/current-affairs/


India Post GDS 21,413 Post recruitment 2025 : ಭಾರತೀಯ ಅಂಚೆ ಇಲಾಖೆಯಲ್ಲಿ 21,400 ಕ್ಕೂ ಅಧಿಕ GDS ಹುದ್ದೆಗಳ ಭರ್ಜರಿ ನೇಮಕಾತಿ, ಈ ಕುರಿತು ಮಾಹಿತಿ ನಿಮಗಾಗಿ | ಕೂಡಲೇ ಅರ್ಜಿ ಸಲ್ಲಿಸಿ

https://www.kpscvaani.com/job-news/india-post-gds-21413-post-recruitment-2025/3964/

KPSC Vaani App Download ಮಾಡಲು ಇಲ್ಲಿ ಕ್ಲಿಕ್ ಮಾಡಿ :
https://bit.ly/2FzDL1T             

ನಮ್ಮ ಟೆಲಿಗ್ರಾಂ ಗುಂಪು ಸೇರಿಕೊಳ್ಳಲು:
https://t.me/kpscvaani




KAS Mains Free Coaching Update 2025 : ಸಮಾಜ ಕಲ್ಯಾಣ ಇಲಾಖೆಯಿಂದ ಗೆಜೆಟೆಡ್ ಪ್ರೊಬೆಷನರ್ಸ (KAS) ಹುದ್ದೆಗಳ ಮುಖ್ಯ ಪರೀಕ್ಷೆಗಳಿಗೆ ಉಚಿತ ತರಬೇತಿ | SC-ST ಅಭ್ಯರ್ಥಿಗಳಿಗೆ ಸಿಹಿ ಸುದ್ದಿ

https://www.kpscvaani.com/flash-news/kas-mains-free-coaching-update-2025/1453/

KPSC Vaani App Download ಮಾಡಲು ಇಲ್ಲಿ ಕ್ಲಿಕ್ ಮಾಡಿ :
https://bit.ly/2FzDL1T             

ನಮ್ಮ ಟೆಲಿಗ್ರಾಂ ಗುಂಪು ಸೇರಿಕೊಳ್ಳಲು:
https://t.me/kpscvaani


🌺🌺🌸 ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಇನ್ನಿಲ್ಲ, ಹಾಡು ನಿಲ್ಲಿಸಿದ ಜಾನಪದ ಕೋಗಿಲೆ

- ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ (Sukri Bommagowda) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಅಂತಲೂ ಕರೆಯಲಾಗುತ್ತಿತ್ತು.

- ಇವರಲ್ಲಿರುವ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಪದ್ಮಶ್ರೀ ಮಾತ್ರವಲ್ಲದೇ, ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.

▪️ ಇನ್ನೂ ಹೆಚ್ಚಿನ ಪ್ರಚಲಿತ ಘಟನೆಗಳಿಗಾಗಿ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ:
https://www.kpscvaani.com/current-affairs/




NTPC recruitment 2025 : ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

https://www.kpscvaani.com/job-news/ntpc-recruitment-2025-3/3965/

KPSC Vaani App Download ಮಾಡಲು ಇಲ್ಲಿ ಕ್ಲಿಕ್ ಮಾಡಿ :
https://bit.ly/2FzDL1T             

ನಮ್ಮ ಟೆಲಿಗ್ರಾಂ ಗುಂಪು ಸೇರಿಕೊಳ್ಳಲು:
https://t.me/kpscvaani


ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ :
https://www.kpscvaani.com/current-affairs/bhaartd-eeroospeesge-hos-ettr-aiaitti-isroo-abhivr/18669/details/


ಇಂದೇ ಅರ್ಜಿ ಸಲ್ಲಿಸಿ
👇👇👇👇👇
Kodagu ZP Recruitment 2025 : ಕೊಡಗು ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
🔎🔎🔎🔎🔎
📌📌📌📌
https://www.kpscvaani.com/job-news/kodagu-zp-recruitment-2025/3955/


ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ :
https://www.kpscvaani.com/current-affairs/aisisi-caanpiyns-ttroophi-raaybhaariyaagi-shikhr-d/18670/details/


ಅರ್ಜಿ ಸಲ್ಲಿಸಲು ಕೊನೆಯ ಎರಡು ದಿನದ ಅವಕಾಶ l ಕೂಡಲೇ ಅರ್ಜಿ ಸಲ್ಲಿಸಿ

KPSC Recruitment 2025 : KPSCಯಿಂದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
https://www.kpscvaani.com/job-news/kpsc-recruitment-2024-3/3619/

Bailahongala Urban Co-op Bank Recruitment 2025 : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಅರ್ಬನ್ ಕೋ-ಆಪ್ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
https://www.kpscvaani.com/job-news/bailahongala-urban-co-op-bank-recruitment-2025/3941/

Shimoga Assistant Technical Manager Post - 2024-25 : ಶಿವಮೊಗ್ಗ ಜಿಲ್ಲೆಯ ರೈಲ್ವೆ ಸಂಪರ್ಕ ಕೇಂದ್ರದಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
https://www.kpscvaani.com/job-news/shimoga-assistant-technical-manager-post-2024-25/3963/

KPSC Vaani App Download ಮಾಡಲು ಇಲ್ಲಿ ಕ್ಲಿಕ್ ಮಾಡಿ :
https://bit.ly/2FzDL1T

ನಮ್ಮ ಟೆಲಿಗ್ರಾಂ ಗುಂಪು ಸೇರಿಕೊಳ್ಳಲು:
https://t.me/kpscvaani






Forward from: KPSC Vaani
ಸ್ಪರ್ಧಾ ವಿಜೇತ ಫೆಬ್ರುವರಿ 2025 ಮಾಸಪತ್ರಿಕೆ | ಕೆ ಎಂ ಸುರೇಶ | Spardha Vijeta Magazine
👇👇📚📚✍🏻✍🏻📚📚👇👇

ಫೆಬ್ರುವರಿ 2025 ಸ್ಪರ್ಧಾ ವಿಜೇತ ಮಾಸಪತ್ರಿಕೆ / Spardha Vijetha February 2025 Magazine ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಮಾಸಪತ್ರಿಕೆಯಾದ ಸ್ಪರ್ಧಾ ವಿಜೇತ 2025, ಫೆಬ್ರುವರಿ ತಿಂಗಳ ಮಾಸಪತ್ರಿಕೆ. ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಪಯುಕ್ತ ಹಾಗೂ ರಾಜ್ಯದ ಅತಿ ಬೇಡಿಕೆಯ ಮಾಸ ಪತ್ರಿಕೆಯಾಗಿದೆ.
* ಕೂಡಲೇ ನಿಮ್ಮ ಪ್ರತಿಯನ್ನು ಖರೀದಿಸಿ ಉತ್ತಮ ತಯಾರಿ ನಡೆಸಿ

🔎🔎🌐🌐🔎🔎
Buy Now : https://www.kpscvaani.com/books/buy-february-2025-spardha-vijeta-magazine-pdf/899/detail/


ಅಂತರ್ಜಾಲದ ಪ್ರಮುಖ ಸೇವಾ ಸಂಸ್ಥೆಗಳು
https://www.instagram.com/reel/DF-IbNMvptQ/?igsh=MW96M3RqcHpvdzc5

20 last posts shown.