VAO Final Marks list released.
⚫ 2024 ಅಕ್ಟೋಬರ್-27 ರಂದು KEA ನಡೆಸಿದ 1,000 VAO ಹುದ್ದೆಗಳ ನೇಮಕಾತಿ ಪರೀಕ್ಷೆಯ ಜಿಲ್ಲಾವಾರು ಅಂತಿಮ ಅಂಕಪಟ್ಟಿ (Final Score List) ಯನ್ನು KEA ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಿಸಿದೆ.
👇🏻
https://cetonline.karnataka.gov.in/kea/vacrec24
⚫ ಈ ಪರಿಷ್ಕೃತ ಅಂಕಪಟ್ಟಿಯನ್ನು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಳಿಸಲಾಗುತ್ತದೆ.!!
⚫ ಆಯಾ ಜಿಲ್ಲಾಧಿಕಾರಿಗಳು ಜಾರಿಯಲ್ಲಿರುವ ಮೀಸಲಾತಿಗನುಗುಣವಾಗಿ ಪ್ರತ್ಯೇಕವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ VAO ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸುತ್ತಾರೆ.